alex Certify BIG BREAKING: ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಯುವತಿಯಿಂದ ಹೊಸ ವಿಡಿಯೋದಲ್ಲಿ ಸ್ಪೋಟಕ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಯುವತಿಯಿಂದ ಹೊಸ ವಿಡಿಯೋದಲ್ಲಿ ಸ್ಪೋಟಕ ಮಾಹಿತಿ

ಬೆಂಗಳೂರು: ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ದಳಾಗಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಹೇಳಿಕೆ ನೀಡಿದ್ದಾರೆ.

ಇದರೊಂದಿಗೆ ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಮತ್ತೊಂದು ಮೇಜರ್ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಎಸ್ಐಟಿ ಅಧಿಕಾರಿಗಳ ಮುಂದೆ ನಾನು ಉಲ್ಟಾ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ದಳಾಗಿದ್ದೇನೆ ಎಂದು ತಿಳಿಸಿದ್ದಾರೆ. ಎಸ್ಐಟಿ ಎದುರು ಯುವತಿ ಹೇಳಿಕೆ ಬದಲಿಸಿದ್ದಾಳೆ ಎಂದು ಹೇಳಲಾಗಿದ್ದು, ಅದನ್ನು ಅಲ್ಲಗಳೆದ ಅವರು ಮೊದಲು ನೀಡಿದ್ದ ಹೇಳಿಕೆಗೆ ಬದ್ಧವಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...