alex Certify BIG BREAKING: ಇನ್ನು ಹಲವರ ಸೆಕ್ಸ್ ಸಿಡಿ ಇವೆ ಎಂದಿದ್ದ ರಾಜಶೇಖರ ಮುಲಾಲಿಗೆ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಇನ್ನು ಹಲವರ ಸೆಕ್ಸ್ ಸಿಡಿ ಇವೆ ಎಂದಿದ್ದ ರಾಜಶೇಖರ ಮುಲಾಲಿಗೆ ನೋಟಿಸ್

ಬೆಂಗಳೂರು: ಇನ್ನೂ ಹಲವರ ರಾಸಲೀಲೆ ಸಿಡಿ ಇವೆ ಎಂದು ಹೇಳಿದ್ದ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ರಮೇಶ ಜಾರಕಿಹೊಳಿ ಅವರದ್ದೆನ್ನಲಾದ ಸಿಡಿ ಬಹಿರಂಗ ವಿಚಾರವಾದ ನಂತರ ರಾಜ್ಯದಲ್ಲಿ ಸಿಡಿ ವಿಚಾರದ ಕುರಿತಾಗಿ ಭಾರಿ ಚರ್ಚೆ ನಡೆದಿದೆ. ರಾಜಕೀಯದಲ್ಲೂ ಅಲ್ಲೋಲ ಕಲ್ಲೋಲ ಸೃಷ್ಠಿಸಿದೆ.

19 ರಾಸಲೀಲೆ ಸಿಡಿ ಇರುವುದಾಗಿ ಅನೇಕರು ಹೇಳಿಕೊಂಡಿದ್ದಾರೆನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಶೇಖರ ಮುಲಾಲಿ ಅವರಿಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಸೋಮವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...