alex Certify ಈ ಎರಡು ರಾಜ್ಯಗಳ ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬಕ್ಕೂ ಮುನ್ನ ‘ಬಂಪರ್’ ಕೊಡುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಎರಡು ರಾಜ್ಯಗಳ ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬಕ್ಕೂ ಮುನ್ನ ‘ಬಂಪರ್’ ಕೊಡುಗೆ

Central Govt Employees In These States Will Get Salary, Pension In Advance Check Details Date Onam Ganesh Chaturthi Central Govt Employees In These States Will Get Salary, Pension In Advance. Check Details

ಶ್ರಾವಣ ಮಾಸ ಆರಂಭದ ಬೆನ್ನಲ್ಲೇ ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿದೆ. ಇದರ ಮಧ್ಯೆ ಕೇಂದ್ರ ಸರ್ಕಾರ, ಕೇರಳ ಮತ್ತು ಮಹಾರಾಷ್ಟ್ರದಲ್ಲಿನ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯನ್ನು ಪ್ರಕಟಿಸಿದೆ.

ಓಣಂ ಹಬ್ಬದ ಪ್ರಯುಕ್ತ ಕೇರಳದಲ್ಲಿ ಹಾಗೂ ಗಣೇಶನ ಹಬ್ಬದ ಪ್ರಯುಕ್ತ ಮಹಾರಾಷ್ಟ್ರದಲ್ಲಿ ಈ ರಾಜ್ಯಗಳ ಕೇಂದ್ರ ಸರ್ಕಾರಿ ನೌಕರರಿಗೆ ಅವಧಿಗಿಂತಲು ನಾಲ್ಕೈದು ದಿನ ಮುನ್ನವೇ ವೇತನ ಮತ್ತು ಪಿಂಚಣಿ ನೀಡಲು ನಿರ್ಧರಿಸಲಾಗಿದೆ.

ಇದರ ಮಧ್ಯೆ ಕೇರಳ ಸರ್ಕಾರವೂ ಸಹ ತನ್ನ ಉದ್ಯೋಗಿಗಳಿಗೆ ಕೊಡುಗೆ ಘೋಷಿಸಿದ್ದು, ಓಣಂ ಹಬ್ಬದ ಪ್ರಯುಕ್ತ ನಾಲ್ಕು ಸಾವಿರ ರೂಪಾಯಿಗಳ ಬೋನಸ್ ನೀಡಲು ಮುಂದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...