alex Certify BREAKING NEWS: ನಾಸಲ್‌ ವ್ಯಾಕ್ಸಿನ್‌ ಗೆ ಕೇಂದ್ರದ ಅನುಮೋದನೆ; ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಾಸಲ್‌ ವ್ಯಾಕ್ಸಿನ್‌ ಗೆ ಕೇಂದ್ರದ ಅನುಮೋದನೆ; ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ

ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಕಾರಣ ಭಾರತದಲ್ಲೂ ಸಹ ಕಟ್ಟುನಿಟ್ಟಿನ ಕ್ರಮ  ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ.

ಈಗಾಗಲೇ ಹಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಇದರ ಮಧ್ಯೆ ಮೂಗಿನ ಮೂಲಕ ನೀಡಲಾಗುವ ನಾಸಲ್‌ ವ್ಯಾಕ್ಸಿನ್‌ ಗೆ ಕೇಂದ್ರ ಸರ್ಕಾರ ಇಂದು ಅನುಮೋದನೆ ನೀಡಿದೆ.

ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಇಂದಿನಿಂದಲೇ ಇದು ಲಭ್ಯವಾಗಲಿದ್ದು, ಬಳಿಕ ಸರ್ಕಾರಿ  ಆಸ್ಪತ್ರೆಗಳಲ್ಲೂ ಸಿಗಲಿದೆ. ಚುಚ್ಚುಮದ್ದಿಗೆ ಹೆದರುವವರಿಗೆ ನಾಸಲ್‌ ವ್ಯಾಕ್ಸಿನ್ ವರದಾನವಾಗಿದ್ದು, ಉಳಿದ ಲಸಿಕೆಗಳಷ್ಟೇ ಇದು ಪರಿಣಾಮಕಾರಿ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...