alex Certify CET ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CET ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ಸಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಅಭ್ಯರ್ಥಿಗಳ ದಾಖಲೆಗಳಲ್ಲಿ ತಪ್ಪುಗಳಿದ್ದರೆ ಅದನ್ನು ಸರಿಪಡಿಸಲು ಮತ್ತೊಂದು ಅವಕಾಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಲ್ಪಿಸಿಕೊಟ್ಟಿದ್ದು, ಶಾಲಾ ವಿವರಗಳು ಅಪೂರ್ಣವಾಗಿದ್ದರೆ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 7ರವರೆಗೆ ಪ್ರತಿದಿನ ರಾತ್ರಿ 10 ಗಂಟೆಯಿಂದ ಮರುದಿನ ಬೆಳಗ್ಗೆ 8 ರ ವರೆಗೆ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ಇನ್ನು ಅರ್ಜಿಯನ್ನು ಪೂರ್ಣ ಭರ್ತಿ ಮಾಡದೆ ಖಾಲಿ ಬಿಟ್ಟಿದ್ದ ಸಂದರ್ಭದಲ್ಲಿ ಸೆಪ್ಟೆಂಬರ್ 1ರಿಂದ 7ರ ವರೆಗೆ ಆಯಾ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸರಿಪಡಿಸಿಕೊಳ್ಳಬಹುದು ಎಂದು ತಿಳಿಸಲಾಗಿದ್ದು, ಒಂದು ಅಥವಾ ಎರಡು ವರ್ಷದ ವಿವರ ಸೇರ್ಪಡೆಗೆ ಸೆಪ್ಟೆಂಬರ್ 8ರ ನಂತರ ಹಾಗೂ ಜಾತಿ ಆದಾಯ ಪ್ರಮಾಣ ಪತ್ರ ಆರ್ ಡಿ ಸಂಖ್ಯೆ ತಿದ್ದುಪಡಿಗೆ ಸೆಪ್ಟೆಂಬರ್ 4ರ ಬೆಳಿಗ್ಗೆ 8 ರಿಂದ ಸೆಪ್ಟೆಂಬರ್ 5 ರ ಸಂಜೆ 5 ರ ವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...