alex Certify CET ಫಲಿತಾಂಶ ಪ್ರಕಟಣೆಗೆ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CET ಫಲಿತಾಂಶ ಪ್ರಕಟಣೆಗೆ ಡೇಟ್ ಫಿಕ್ಸ್

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಜುಲೈ 30 ರಂದು ಪ್ರಕಟವಾಗಲಿದೆ.

ಜೂನ್ 16 ಮತ್ತು 17ರಂದು ಸಿಇಟಿ ಹಾಗೂ ಜೂನ್ 18ರಂದು ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗಾಗಿ ಕನ್ನಡ ಪರೀಕ್ಷೆಯನ್ನು ನಡೆಸಲಾಗಿದ್ದು, ಇದರ ಫಲಿತಾಂಶ ಜುಲೈ 30 ರಂದು ಹೊರಬೀಳಲಿದೆ.

ಅಲ್ಲದೆ ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್‌.ಸಿ. ಪಠ್ಯಕ್ರಮದಲ್ಲಿ 12ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗಳೂ ಸಿಇಟಿ ಪರೀಕ್ಷೆ ಬರೆದಿದ್ದು, ಈ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಜುಲೈ 26 ರ ಸಂಜೆಯೊಳಗೆ ಕೆಇಎ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...