alex Certify CET ವಿದ್ಯಾರ್ಥಿಗಳೇ ಗಮನಿಸಿ: 2ನೇ ಸುತ್ತಿನ ದಿನಾಂಕ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CET ವಿದ್ಯಾರ್ಥಿಗಳೇ ಗಮನಿಸಿ: 2ನೇ ಸುತ್ತಿನ ದಿನಾಂಕ ವಿಸ್ತರಣೆ

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶದ ನಿರೀಕ್ಷೆಯಲ್ಲಿರುವ ಸಿಇಟಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಎರಡನೇ ಸುತ್ತಿನ ಸೀಟು ಹಂಚಿಕೆ ನಂತರದ ಪ್ರಕ್ರಿಯೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದ್ದು, ಅದರ ಮಾಹಿತಿ ಇಲ್ಲಿದೆ.

ನವೆಂಬರ್ 27 ರ ವರೆಗೆ ಚಲನ್ ಡೌನ್ಲೋಡ್ ಮಾಡಿಕೊಳ್ಳುವುದು ಮತ್ತು ಶುಲ್ಕ ಪಾವತಿಗೆ ಅವಕಾಶವಿರಲಿದ್ದು, ಕಾಲೇಜು ಪ್ರವೇಶ ಪಡೆದುಕೊಳ್ಳಲು ನವೆಂಬರ್ 28 ರ ವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...