alex Certify ‘ಸಿಇಟಿ’ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿಇಟಿ’ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ ಶನಿವಾರದಿಂದ ಆರಂಭವಾಗಿದ್ದು, ನಾಳೆ ಅಂತ್ಯಗೊಳ್ಳಲಿದೆ. ಇದರ ಮಧ್ಯೆ ಸಿಇಟಿ ಫಲಿತಾಂಶ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಇನ್ನು ಇಪ್ಪತ್ತು ದಿನಗಳೊಳಗಾಗಿ ಸಿಇಟಿ ಫಲಿತಾಂಶ ಪ್ರಕಟವಾಗಲಿದ್ದು, ಅಕ್ಟೋಬರ್ ನಲ್ಲಿ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಸ್ನೇಹಿ ಸುಧಾರಣೆಗೆ ಮುಂದಾಗಿದೆ ಈ ಗ್ರಾ.ಪಂ.

ಶನಿವಾರದಂದು ಜೀವವಿಜ್ಞಾನ ಹಾಗೂ ಗಣಿತ ಪರೀಕ್ಷೆ ನಡೆದಿದ್ದು, ಇಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ನಾಳೆ ಹೊರರಾಜ್ಯ ಹಾಗೂ ಅನಿವಾಸಿಯರಿಗೆ ಕನ್ನಡ ಪರೀಕ್ಷೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...