alex Certify BIG BREAKING NEWS: CET ವೇಳಾಪಟ್ಟಿ ಪ್ರಕಟ -ಜುಲೈ 7 ರಿಂದ ಸಿಇಟಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: CET ವೇಳಾಪಟ್ಟಿ ಪ್ರಕಟ -ಜುಲೈ 7 ರಿಂದ ಸಿಇಟಿ ಪರೀಕ್ಷೆ

ಬೆಂಗಳೂರು: ಜುಲೈ 7 ರಿಂದ ಸಿಇಟಿ ಪರೀಕ್ಷೆ ಆರಂಭವಾಗಲಿದೆ. ಜುಲೈ 7 ರಂದು ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ.

ಜುಲೈ 8 ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಭೌತವಿಜ್ಞಾನ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನ ವಿಜ್ಞಾನ ಪರೀಕ್ಷೆ ನಡೆಯಲಿದೆ. ಜುಲೈ 9 ರ ಬೆಳಗ್ಗೆ 11.30 ರಿಂದ 12.30 ರವರೆಗೆ ಕನ್ನಡ ಪರೀಕ್ಷೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...