alex Certify CET ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 20 ರಿಂದ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಮಾ. 2 ರಿಂದ 5 ರವರೆಗೆ ಅರ್ಜಿ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CET ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 20 ರಿಂದ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಮಾ. 2 ರಿಂದ 5 ರವರೆಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ಮೇ 20, 21, 22 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಮೇ 20ರಂದು ಜೀವಶಾಸ್ತ್ರ, ಗಣಿತ ಪರೀಕ್ಷೆ ನಿಗದಿಯಾಗಿದೆ. ಮೇ 21 ರಂದು ರಸಾಯನ ಶಾಸ್ತ್ರ, ಭೌತಶಾಸ್ತ್ರ ಪರೀಕ್ಷೆ ನಡೆಯಲಿದೆ. ಮೇ 22 ರಂದು ಹೊರನಾಡು, ಗಡಿನಾಡಿನವರಿಗೆ ಕನ್ನಡ ಪರೀಕ್ಷೆ ನಡೆಸಲಾಗುತ್ತದೆ.

ಮಾರ್ಚ್ 2 ರಿಂದ ಮಾರ್ಚ್ 5ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕ ಪಾವತಿಗೆ ಮಾರ್ಚ್ 7 ಕೊನೆಯ ದಿನವಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...