alex Certify ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದಲೇ ಸೀಟು ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದಲೇ ಸೀಟು ಆಯ್ಕೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಕ್ಟೋಬರ್ 7 ರಂದು ಮಧ್ಯಾಹ್ನ 2 ಗಂಟೆಗೆ ಕಾಲೇಜುವಾರು ಸೀಟುಗಳ ಪಟ್ಟಿಯನ್ನು ಪ್ರಕಟಿಸಲಿದೆ.

ಪ್ರಸಕ್ತ ಸಾಲಿನ ಸಿಇಟಿ ರ್ಯಾಂಕಿಂಗ್ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಮತ್ತು ಕೃಷಿ ವಿಜ್ಞಾನ ವಿಭಾಗಗಳಲ್ಲಿ ಲಭ್ಯವಿರುವ ಕಾಲೇಜುವಾರು ಸೀಟುಗಳ ಪಟ್ಟಿಯನ್ನು ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ. ಸಂಜೆ 6 ಗಂಟೆಯಿಂದ ಆಪ್ಷನ್ ಎಂಟ್ರಿ ಆರಂಭವಾಗಲಿದೆ.

https//kea.kar.nic.in ವೆಬ್ಸೈಟ್ ನಲ್ಲಿ ಸೀಟುಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. ಅಕ್ಟೋಬರ್ 13 ರಂದು ಮಧ್ಯಾಹ್ನ 2 ಗಂಟೆಗೆ ತಾತ್ಕಾಲಿಕ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...