alex Certify CET ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನಾಳೆಯೇ ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CET ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನಾಳೆಯೇ ಫಲಿತಾಂಶ ಪ್ರಕಟ

ಬೆಂಗಳೂರು: ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ -ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಸೆಪ್ಟೆಂಬರ್ 20 ರಂದು ಸಿಇಟಿ ಫಲಿತಾಂಶ ಪ್ರಕಟವಾಗಲಿದೆ.

2021 ನೇ ಸಾಲಿನ ಸಿಇಟಿ ಆಗಸ್ಟ್ 28 ರಿಂದ 30ರವರೆಗೆ ನಡೆದಿತ್ತು. ಮೌಲ್ಯಮಾಪನ ಪ್ರಕ್ರಿಯೆ ನಡೆದಿದ್ದು, ಸೆಪ್ಟೆಂಬರ್ 20 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದೆ. ಬಹುತೇಕ ಸೆಪ್ಟೆಂಬರ್ 20 ರಂದು ಫಲಿತಾಂಶ ಪ್ರಕಟವಾಗಲಿದ್ದು, ಇಲ್ಲದಿದ್ದಲ್ಲಿ ಮರುದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...