alex Certify ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೋರ್ಸ್ ಆಯ್ಕೆಗೆ ನಾಳೆ ಕೊನೆ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೋರ್ಸ್ ಆಯ್ಕೆಗೆ ನಾಳೆ ಕೊನೆ ದಿನ

 ಬೆಂಗಳೂರು: ಸಿಇಟಿ ಕೋರ್ಸ್ ಆಯ್ಕೆಗೆ ನಾಳೆಯೇ ಕೊನೆಯ ದಿನವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿಂದ ಈ ಬಗ್ಗೆ ಮಾಹಿತಿ ನೀಡಿದ್ದು, ಯುಜಿಸಿಇಟಿ -2021 ನೇ ಸಾಲಿನ ಎರಡನೇ ಸುತ್ತಿನಲ್ಲಿ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಆಯ್ಕೆ ಆರಿಸಿಕೊಳ್ಳಲು ಡಿಸೆಂಬರ್ 14ರ ಮಧ್ಯಾಹ್ನ 2 ಗಂಟೆಯವರೆಗೂ ಅವಧಿ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.

ಅಭ್ಯರ್ಥಿಗಳು 4 ಚಾಯ್ಸ್ ಗಳಲ್ಲಿ ಒಂದು ಆಯ್ಕೆ ಮಾಡುವ ಮೊದಲು ಪ್ರತಿ ಚಾಯ್ಸ್ ಗಳ ಮಾಹಿತಿ ಓದಿ ಅರ್ಥೈಸಿಕೊಂಡು ಸೂಕ್ತವೆನಿಸಿದ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಮಾಹಿತಿಗಾಗಿ http://kea.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...