alex Certify ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಾಳೆ ಸೀಟು ವಿವರ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಾಳೆ ಸೀಟು ವಿವರ ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ರ್ಯಾಂಕಿಂಗ್ ಅನ್ವಯ ಅ. 10 ರಿಂದ ಪ್ರಕ್ರಿಯೆ ಆರಂಭವಾಗಲಿವೆ.

ಅ. 10 ರಂದು ಬೆಳಿಗ್ಗೆ 11 ಗಂಟೆ ನಂತರ ಕೋರ್ಸ್ ವಾರು ಸಿಟು ಲಭ್ಯತೆ ಹಾಗೂ ಶುಲ್ಕದ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಅ. 10 ರಿಂದ 12 ರವರೆಗೆ ವೆಬ್ಸೈಟ್ ನಿಂದ ಪರಿಶೀಲನೆ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದು.

ಅ. 11 ರಂದು ಮಧ್ಯಾಹ್ನ 2 ಗಂಟೆಯಿಂದ 13 ರಂದು ಸಂಜೆ 4 ಗಂಟೆಯೊಳಗೆ ಅರ್ಹ ಅಭ್ಯರ್ಥಿಗಳು ತಮ್ಮ ಇಚ್ಛೆಯ ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು.

ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಇನ್ನಿತರ ದಾಖಲೆಗಳನ್ನು ಸಲ್ಲಿಸದ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆಗೆ ಅಕ್ಟೋಬರ್ 11 ರಂದು ಬೆಳಗ್ಗೆ 9:30ಕ್ಕೆ ಪ್ರಾಧಿಕಾರದ ಕಚೇರಿಗೆ ಹಾಜರಾಗಲು ಕೊನೆಯ ಅವಕಾಶ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...