alex Certify BREAKING NEWS: ಚೈತ್ರಾ & ಗ್ಯಾಂಗ್ ವಂಚನೆ ಪ್ರಕರಣ; 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಚೈತ್ರಾ & ಗ್ಯಾಂಗ್ ವಂಚನೆ ಪ್ರಕರಣ; 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ & ಗ್ಯಾಂಗ್ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಚೈತ್ರಾ, ಹಾಲಶ್ರೀ ಸ್ವಾಮೀಜಿ ಸೇರಿದಂತೆ 9 ಆರೋಪಿಗಳ ವಿರುದ್ಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

75 ಜನರ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್ ಶೀಟ್ ನ್ನು ಕೋರ್ಟ್ ಗೆ ಸಲ್ಲಿಕೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...