alex Certify BREAKING NEWS: ಇಬ್ಬರು ಪುತ್ರಿಯರ ಜತೆ ವಿಷ ಸೇವಿಸಿ ತಾಯಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇಬ್ಬರು ಪುತ್ರಿಯರ ಜತೆ ವಿಷ ಸೇವಿಸಿ ತಾಯಿ ಆತ್ಮಹತ್ಯೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿಯಲ್ಲಿ ಇಬ್ಬರು ಪುತ್ರಿಯರೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಿಪ್ಪಕ್ಕ(70), ಪುತ್ರಿಯರಾದ ಮಾರಕ್ಕ(50)  ದ್ಯಾಮಕ್ಕ(40) ಆತ್ಮಹತ್ಯೆ ಮಾಡಿಕೊಂಡವರು. ಒಂದು ತಿಂಗಳ ಹಿಂದೆ ತಿಪ್ಪಕ್ಕನ ಮಗ ದ್ಯಾಮಣ್ಣ(45) ಅನಾರೋಗ್ಯದಿಂದ ಮೃತಪಟ್ಟಿದ್ದರು. ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ತಾಯಿ ತಿಪ್ಪಕ್ಕ ಇಬ್ಬರೂ ಪುತ್ರಿಯರೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಚಳ್ಳಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...