alex Certify ‘ಜಸ್ಟ್ ಪಾಸ್’ ಚಿತ್ರದ ವಿಡಿಯೋ ಹಾಡನ್ನು ಲಾಂಚ್ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜಸ್ಟ್ ಪಾಸ್’ ಚಿತ್ರದ ವಿಡಿಯೋ ಹಾಡನ್ನು ಲಾಂಚ್ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಕೆ ಎಮ್ ರಾಘು ನಿರ್ದೇಶನದ ‘ಜಸ್ಟ್ ಪಾಸ್’ ಸಿನಿಮಾ ತನ್ನ ಟೀಸರ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೇ ಜನವರಿ 12 ರಂದು ವಿಡಿಯೋ ಹಾಡೊಂದನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಕಾರ್ಯಕ್ರಮದ ಅತಿಥಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಲಿದ್ದು, ಅವರ ಕೈಯಲ್ಲಿ ಈ ವಿಡಿಯೋ ಹಾಡನ್ನು ಲಾಂಚ್ ಮಾಡಿಸಲಿದ್ದಾರೆ.

ರಾಯ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಕೆವಿ ಶಶಿಧರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಶ್ರೀ ಸೇರಿದಂತೆ ಪ್ರಣತಿ, ಚಂದುಶ್ರೀ,  ಗಗನ್, ಅರ್ಪಿತ, ಡುಮ್ಮ ವಿಶ್ವಾಸ್, ಅಭಿ, ನಿಖಿಲ್, ಯಶಿಕಾ ತೆರೆ ಹಂಚಿಕೊಂಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...