alex Certify BREAKING: KSRTC ಬಸ್ ಡಿಕ್ಕಿ, ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: KSRTC ಬಸ್ ಡಿಕ್ಕಿ, ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರ ಸಾವು

ಚಾಮರಾಜನಗರ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿದ ಘಟನೆ ಚಾಮರಾಜನಗರ ತಾಲೂಕಿನ ಮರಿಯಾಲ ಸೇತುವೆ ಬಳಿ ನಡೆದಿದೆ.

ಅಪಘಾತದಲ್ಲಿ ದಂಪತಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಚಾಮರಾಜನಗರದಿಂದ ಬೇಡರಪುರಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಚಾಮರಾಜನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...