alex Certify ಮಲೆ ಮಹದೇಶ್ವರ ದೇಗುಲದಲ್ಲಿ ದಾಖಲೆ ಪ್ರಮಾಣದಲ್ಲಿ ಕಾಣಿಕೆ ಸಂಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಲೆ ಮಹದೇಶ್ವರ ದೇಗುಲದಲ್ಲಿ ದಾಖಲೆ ಪ್ರಮಾಣದಲ್ಲಿ ಕಾಣಿಕೆ ಸಂಗ್ರಹ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.

ಕಳೆದ 28 ದಿನಗಳಲ್ಲಿ 2,13,53,095 ರೂ. ಕಾಣಿಕೆ ಸಂಗ್ರಹವಾಗಿದೆ. ಹುಂಡಿಯಲ್ಲಿ 45 ಗ್ರಾಂ ಚಿನ್ನ, 1ಕೆಜಿ 900 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಯುಗಾದಿ ಹಬ್ಬದಂದು ದೇಗುಲಕ್ಕೆ ಭಕ್ತಸಾಗರವೇ ಹರಿದುಬಂದಿತ್ತು. ದೇಗುಲಕ್ಕೆ ಬರುವ ಭಕ್ತರು ಇಷ್ಟಾರ್ಥ ಸಿದ್ಧಿಗೆ ಮಲೆ ಮಹದೇವಶ್ವರ ಸ್ವಾಮಿಗೆ ಕಾಣಿಕೆ, ಹರಕೆ ಸಲ್ಲಿಸುತ್ತಾರೆ. ಹೀಗೆ 28 ದಿನಗಳಲ್ಲಿ 2 ಕೋಟಿ ರೂ.ಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...