alex Certify BIG BREAKING: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.

ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಲಾಗಿದೆ. ಆಗಸ್ಟ್ 31 ರಿಂದ ನಿರ್ದಿಷ್ಟ ಅವಧಿಗೆ ಹೈಕೋರ್ಟ್ ಅನುಮತಿ ನೀಡಿದೆ.

ಆಗಸ್ಟ್ 31 ರಿಂದ ಸೀಮಿತ ಅವಧಿಗೆ ಸರ್ಕಾರ ಅನುಮತಿ ನೀಡಬಹುದಾಗಿದೆ. ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು ಎಂದು ಹೈಕೋರ್ಟ್ ತಿಳಿಸಿದೆ. ಉಳಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಸೂಚನೆ ನೀಡಿದೆ. ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ಮಾರ್ಪಡಿಸಿದೆ. ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಅನುಮತಿ ಕೋರಿತ್ತು. ಕೆಲವು ದಿನಗಳ ಅವಧಿಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ ನಾವಡಗಿ ವಾದಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...