alex Certify ಚಾಮರಾಜಪೇಟೆ ಮೈದಾನ ವಿವಾದ, ಮಾಲೀಕತ್ವದ ಬಗ್ಗೆ ಬಿಬಿಎಂಪಿ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ವಕ್ಫ್ ಬೋರ್ಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಮರಾಜಪೇಟೆ ಮೈದಾನ ವಿವಾದ, ಮಾಲೀಕತ್ವದ ಬಗ್ಗೆ ಬಿಬಿಎಂಪಿ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ವಕ್ಫ್ ಬೋರ್ಡ್

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆದೇಶವನ್ನು ಪ್ರಶ್ನಿಸಿ ವಕ್ಪ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿದೆ.

ಚಾಮರಾಜಪೇಟೆ ಮೈದಾನದ ಮಾಲೀಕತ್ವ ಕಂದಾಯ ಇಲಾಖೆಗೆ ಸೇರಿದೆ ಎಂದು ಆಗಸ್ಟ್ 6 ರಂದು ಬಿಬಿಎಂಪಿ ಆದೇಶಿಸಿದ್ದು, ಈ ಆದೇಶವನ್ನು ರದ್ದುಪಡಿಸುವಂತೆ ವಕ್ಪ್ ಬೋರ್ಡ್ ಹೈಕೋರ್ಟ್ ಗೆ ಮನವಿ ಸಲ್ಲಿಸಿದೆ. ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯನ್ನು ಪ್ರತಿವಾದಿಯಾಗಿ ಮಾಡಲಾಗಿದೆ. ಇಂದು ಮಧ್ಯಾಹ್ನ 2:30ಕ್ಕೆ ಹೈಕೋರ್ಟ್ ಈ ಅರ್ಜಿಯ ವಿಚಾರಣೆ ನಡೆಸಲಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...