alex Certify BREAKING: ‘ಚಾಮುಲ್’ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ‘ಚಾಮುಲ್’ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ(ಚಾಮುಲ್) ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.

ಕಾಂಗ್ರೆಸ್ ಪಕ್ಷ 4, ಬಿಜೆಪಿ 2, ಪಕ್ಷೇತರರು 2 ಹಾಗೂ ಜೆಡಿಎಸ್ 1 ಸ್ಥಾನದಲ್ಲಿ ಜಯಗಳಿಸಿದೆ. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಶಾಸಕ ನಿರಂಜನ್ ಕುಮಾರ್ ಅವರಿಗೆ ಮುಖಭಂಗವಾಗಿದೆ. ಬಿಜೆಪಿ ಬಂಡಾಯ ಅಭ್ಯರ್ಥಿ ಸುನಿಲ್, ಕಾಂಗ್ರೆಸ್ ಪಕ್ಷದ ನಂಜುಂಡ ಪ್ರಸಾದ್ ಹಾಗೂ ಮಹಿಳಾ ಕ್ಷೇತ್ರದಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರ ಪುತ್ರಿ ಶೀಲಾ ಜಯಗಳಿಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...