alex Certify ಚಂದ್ರಶೇಖರ ಗುರೂಜಿ ಹತ್ಯೆ ಕೇಸ್ ಬಗ್ಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಂದ್ರಶೇಖರ ಗುರೂಜಿ ಹತ್ಯೆ ಕೇಸ್ ಬಗ್ಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಮಾಹಿತಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚಿಸಲಾಗಿತ್ತು. ಆರೋಪಿಗಳಾದ ಮಹಾಂತೇಶ ಮತ್ತು ಮಂಜುನಾಥ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮಹಾಂತೇಶನ ಪತ್ನಿ ವನಜಾಕ್ಷಿ ವಿಚಾರಣೆ ನಡೆಸಿ ಮನೆಗೆ ಕಳುಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವರ ವಿಚಾರಣೆ ನಡೆಸಬೇಕಿದೆ ಎಂದು ಲಾಬೂರಾಮ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...