alex Certify ‘ಚಂದ್ರಯಾನ-3’ ಯಶಸ್ವಿಯಾಗಲೆಂದು ಶುಭಹಾರೈಸಿದ ಮಾಜಿ ಪ್ರಧಾನಿ HDD | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಚಂದ್ರಯಾನ-3’ ಯಶಸ್ವಿಯಾಗಲೆಂದು ಶುಭಹಾರೈಸಿದ ಮಾಜಿ ಪ್ರಧಾನಿ HDD

ಚಂದ್ರಯಾನ-3 ಯಶಸ್ವಿಯಾಗಲೆಂದು ಕೋಟ್ಯಾಂತರ ಭಾರತೀಯಯರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇದೀಗ ಮಾಜಿ ಪ್ರಧಾನಿ H.D  ದೇವೇಗೌಡ ಚಂದ್ರಯಾನ-3 ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.

ಇಸ್ರೋ ವಿಶ್ವ ದರ್ಜೆಯ ವೈಜ್ಞಾನಿಕ ಸಂಸ್ಥೆಯಾಗಿದ್ದು, ದಶಕಗಳಿಂದ ನಮಗೆಲ್ಲರಿಗೂ ಹೆಮ್ಮೆ ತಂದಿದೆ. ಇಸ್ರೋ ವಿಜ್ಞಾನಿಗಳ ಅಮೋಘ ಸಾಧನೆಗಳು ನಮ್ಮನ್ನು ವಿಶ್ವದ ಅಗ್ರಸ್ಥಾನದಲ್ಲಿರಿಸಿದೆ. ದೇವರು ನಮ್ಮ ರಾಷ್ಟ್ರ ಮತ್ತು ನಮ್ಮ ವಿಜ್ಞಾನಿಗಳನ್ನು ಆಶೀರ್ವದಿಸಲಿ. ಚಂದ್ರಯಾನ 3 ಯಶಸ್ವಿಯಾಗಲಿ ಎಂದು ಹೆಚ್ ಡಿ ದೇವೇಗೌಡ ಶುಭ ಹಾರೈಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...