alex Certify SHOCKING NEWS: ಚಂದ್ರು ಕೊಲೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್; ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಚಂದ್ರು ಕೊಲೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್; ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆ

ಬೆಂಗಳೂರು: ಬೆಂಗಳೂರಿನ ಜೆಜೆ ನಗರದಲ್ಲಿ ನಡೆದ ಯುವಕ ಚಂದ್ರು ಎಂಬಾತನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ಕೊಲೆಯಾಗಿದೆ ಎಂದು ತಿಳಿದುಬಂದಿದೆ.

ಚಂದ್ರು ಹತ್ಯೆ ಪ್ರಕರಣ ಸಂಬಂಧ ಮಾಹಿತಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಬೈಕ್ ತೆಗೆಯುವ ವೇಳೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಯುವಕ ಚಂದ್ರುಗೆ ಉರ್ದು ಮಾತನಾಡಲು ದುಷ್ಕರ್ಮಿಗಳು ಹೇಳಿದ್ದಾರೆ. ಆದರೆ ಆತ ತನಗೆ ಕನ್ನಡ ಬಿಟ್ಟು ಬೇರೆ ಭಾಷೆ ಬರುವುದಿಲ್ಲ ಎಂದು ಹೇಳಿದ್ದಾನೆ. ಉರ್ದು ಮಾತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಯುವಕನಿಗೆ ಚಾಕುವಿನಿಂದ ಚುಚ್ಚಿ ಚುಚ್ಚಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ ಎಂದರು.

ಹಾಲಿನ ದರ ಮತ್ತಷ್ಟು ಏರಿಕೆಯಾಗಲಿದೆಯೇ? ಅಮುಲ್ ಎಂಡಿ ಹೇಳೋದೇನು?

ಪ್ರಕರಣ ಸಂಬಂಧ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...