alex Certify ದಿಢೀರ್ ಸಿಎಂ ಬದಲಾಯಿಸಿದ ಬಿಜೆಪಿ: ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಿಢೀರ್ ಸಿಎಂ ಬದಲಾಯಿಸಿದ ಬಿಜೆಪಿ: ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ

ತ್ರಿಪುರಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಡಾ. ಮಾಣಿಕ್ ಸಹಾ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯದ 12ನೇ ಮುಖ್ಯಮಂತ್ರಿಯಾದ ಡಾ.ಮಾಣಿಕ್ ಸಹಾ ಅವರಿಗೆ ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಪ್ರಮಾಣ ವಚನ ಬೋಧಿಸಿದರು.

ಅಗರ್ತಲಾದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕರಿಸಿದ್ದು, ಸಮಾರಂಭದಲ್ಲಿ ನಿರ್ಗಮಿತ ಸಿಎಂ ಬಿಪ್ಲಬ್ ಕುಮಾರ್ ದೇವ್, ಕೇಂದ್ರ ಸಚಿವ ಭೂಪೇಂದರ್ ಯಾದವ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಜಯ್ ಜಮ್ವಾಲ್ ಮತ್ತು ಪಕ್ಷದ ಕೇಂದ್ರ ನಾಯಕರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...