alex Certify BIG NEWS: ಶಾಲೆ – ಆಸ್ಪತ್ರೆ ಕಾಮಗಾರಿಗಳಿಗೂ ‘ನರೇಗಾ’ ವಿಸ್ತರಣೆ; ಶೀಘ್ರದಲ್ಲೇ ನಿಯಮಾವಳಿಗಳಲ್ಲಿ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆ – ಆಸ್ಪತ್ರೆ ಕಾಮಗಾರಿಗಳಿಗೂ ‘ನರೇಗಾ’ ವಿಸ್ತರಣೆ; ಶೀಘ್ರದಲ್ಲೇ ನಿಯಮಾವಳಿಗಳಲ್ಲಿ ಬದಲಾವಣೆ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯನ್ನು ಶಾಲೆ ಮತ್ತು ಆಸ್ಪತ್ರೆ ಕಾಮಗಾರಿಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಈ ಕುರಿತ ನಿಯಮಾವಳಿಗಳಲ್ಲಿ ಬದಲಾವಣೆ ಮಾಡಲಾಗುತ್ತದೆ.

ಶುಕ್ರವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ವಿಷಯ ತಿಳಿಸಿದ್ದು, ಇದರಿಂದಾಗಿ ಶಾಲೆ ಹಾಗೂ ಆಸ್ಪತ್ರೆ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಕೆಲ ದಿನಗಳಲ್ಲಿ ನಿಯಮಗಳಿಗೆ ಬದಲಾವಣೆ ತರಲಾಗುತ್ತದೆ ಎಂದು ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಆಯೋಜಿಸಲಾಗಿದ್ದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಮಹಾತ್ಮ ಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ವಿಷಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...