alex Certify ಪ್ರೇಮಿಗಳ ದಿನಾಚರಣೆಗೆ ‘ಯುಐʼ ಹಾಡಿನ ಪ್ರೋಮೊ ಔಟ್ : ಮತ್ತೆ ಮೆದುಳಿಗೆ ಕೈ ಹಾಕಿದ ಉಪ್ಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಮಿಗಳ ದಿನಾಚರಣೆಗೆ ‘ಯುಐʼ ಹಾಡಿನ ಪ್ರೋಮೊ ಔಟ್ : ಮತ್ತೆ ಮೆದುಳಿಗೆ ಕೈ ಹಾಕಿದ ಉಪ್ಪಿ

ಬೆಂಗಳೂರು : ಪ್ರೇಮಿಗಳ ದಿನಾಚರಣೆಗೆ ‘ಯುಐ’ ಚಿತ್ರದ ಚೀಪ್ ಸಾಂಗ್ ಪ್ರೋಮೋ ರಿಲೀಸ್ ಆಗಿದ್ದು, ಉಪ್ಪಿ ವಿಚಿತ್ರ ಹಾಡಿಗೆ ಫ್ಯಾನ್ಸ್ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಿದ್ದಾರೆ.

ಎಲ್ಲ ಚೀಪ್ ಚೀಪ್. ನಂದು ತುಂಬ ದೊಡ್ಡದು. ಅವನಿಗಿಂತ ನಿಂದು ಚಿಕ್ಕದು. ನಿಂದು ತುಂಬ ಚಿಕ್ಕದು. ಇವನಿಗಿಂತ ಅವನ್ದು ದೊಡ್ಡದು. ಎಲ್ಲ ಚೀಪ್ ಚೀಪ್..’ ಎಂಬ ಸಾಲುಗಳು ಈ ಹಾಡಿನಲ್ಲಿದ್ದು, ಸಾಂಗ್ ಕೇಳಿದ ಅಭಿಮಾನಿಗಳು ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಿದ್ದಾರೆ. ಉಪ್ಪಿ..ಅಂದರೆ ಡಿಫರೆಂಟ್..ಬಿಡಿ..ಸಿನಿಮಾ ಆಗಲಿ ಹಾಡು ಆಗಲಿ ಅವರು ಯಾವಾಗಲೂ ಡಿಫರೆಂಟ್ ಆಗಿ ಕೊಡೋದು ಎಂದು ಅಭಿಮಾನಿಗಳು ಹೇಳ್ತಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ.

ಟೀಸರ್ ಮೂಲಕವೇ ‘ಯುಐ’ ಸಿನಿಮಾ ಬಹಳ ನಿರೀಕ್ಷೆ ಮೂಡಿದ್ದು, ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದೆ. ನಟ ಉಪೇಂದ್ರ ಅವರೇ ಈ ಸಿನಿಮಾವನ್ನು ನಿರ್ದೇಶಿಸಿ ನಟಿಸುತ್ತಿದ್ದು, ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಮೂಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...