alex Certify BIG NEWS: ಮುಂದುವರೆದ ಚಿರತೆ ದಾಳಿ; 6 ಮೇಕೆಗಳನ್ನು ತಿಂದು ತೇಗಿದ ಚೀತಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದುವರೆದ ಚಿರತೆ ದಾಳಿ; 6 ಮೇಕೆಗಳನ್ನು ತಿಂದು ತೇಗಿದ ಚೀತಾ

ಮಂಡ್ಯ: ಮಂಡ್ಯದಲ್ಲಿ ಚಿರತೆ ದಾಳಿ ಮುಂದುವರೆದಿದ್ದು, 6 ಮೇಕೆಗಳನ್ನು ಚಿರತೆ ಕೊಂದು ತೇಗಿದ ಘಟನೆ ಪಾಂಡವಪುರ ತಾಲೂಕಿನ ಗಿರಿಯಾರಹಳ್ಳಿಯಲ್ಲಿ ನಡೆದಿದೆ.

ನಾಗೇಗೌಡ ಎಂಬ ರೈತ ಕೊಟ್ಟಿಗೆಯಲ್ಲಿ 18 ಮೇಕೆಯನ್ನು ಕಟ್ಟಿದ್ದ. ತಡರಾತ್ರಿ ಕೊಟ್ಟಿಗೆಗೆ ದಾಳಿ ನಡೆಸಿರುವ ಚಿರತೆ 6 ಮೇಕೆಗಳನ್ನು ಕೊಂದಿದ್ದು, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿದೆ.

ಇಂದು ಬೆಳಿಗ್ಗೆ ರೈತ ಕೊಟ್ಟಿಗೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶಾಸಕ ಪುಟ್ಟರಾಜು ಭೇಟಿ ನೀಡಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...