alex Certify ಖ್ಯಾತ ಬಾಣಸಿಗ ಸಂಜೀವ್ ಕಪೂರ್​ಗೇ ಕಳಪೆ ಆಹಾರ: ಕ್ಷಮೆ ಕೋರಿದ ಏರ್​ ಇಂಡಿಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ಬಾಣಸಿಗ ಸಂಜೀವ್ ಕಪೂರ್​ಗೇ ಕಳಪೆ ಆಹಾರ: ಕ್ಷಮೆ ಕೋರಿದ ಏರ್​ ಇಂಡಿಯಾ

ಖ್ಯಾತ ಬಾಣಸಿಗ ಸಂಜೀವ್ ಕಪೂರ್ ಅಡುಗೆ ಮಾಡುವುದರಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಆದರೆ ಇವರಿಗೇ ಕೆಟ್ಟ ಅಡುಗೆಯ ರುಚಿ ವಿಮಾನದಲ್ಲಿ ಆಗಿದ್ದು ಅದರ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್​ಮಾಡಿಕೊಂಡಿದ್ದಾರೆ.

ಏರ್ ಇಂಡಿಯಾ ವಿಮಾನದಲ್ಲಿ ನೀಡಿದ ಆಹಾರದ ಕುರಿತು ಅವರು ಅಸಮಾಧಾನ ಹೊರಹಾಕಿದ್ದಾರೆ. ಏರ್ ಇಂಡಿಯಾ ಸರ್ವ್ ಮಾಡಿದ ಆಹಾರದ ಫೋಟೋವನ್ನು ಸಂಜೀವ್ ಕಪೂರ್ ಹಂಚಿಕೊಂಡಿದ್ದಾರೆ. ನಾಗ್ಪುರ -ಮುಂಬೈ 0740 ವಿಮಾನದಲ್ಲಿ ಹೋಗುವಾಗ ಆಗಿರುವ ಅನುಭವವನ್ನು ಶೇರ್​ ಮಾಡಿಕೊಂಡಿದ್ದಾರೆ.

ಕಲ್ಲಂಗಡಿ, ಸೌತೆಕಾಯಿ, ಟೊಮೇಟೊ ಮತ್ತು ತಣ್ಣಗಾದ ಚಿಕನ್ ಟಿಕ್ಕಾ ಕೊಡಲಾಗಿದೆ. ಮೇಯೊ ಜೊತೆ ಎಲೆಕೋಸಿನ ಸಣ್ಣ ತುಂಡುಗಳನ್ನು ತುಂಬಿದ ಸ್ಯಾಂಡ್​ವಿಚ್ ನೀಡಲಾಗಿದೆ. ಸ್ಪಂಜಿನ ಬಣ್ಣದ ಸ್ವೀಟ್ ಕ್ರೀಮ್ ಮತ್ತು ಹಳದಿ ಗೇಜ್ ಶುಗರ್ ಸಿರಪ್ ನೀಡಲಾಗಿದೆ. ಇದನ್ನು ಸಾಮಾನ್ಯವಾಗಿ ಜನರು ತಿನ್ನುತ್ತಾರೆಯೇ ಎನ್ನುವುದು ಅವರ ಪ್ರಶ್ನೆ. ‘ಏರ್ ಇಂಡಿಯಾವನ್ನು ಎಚ್ಚರಗೊಳಿಸಿ’ ಎಂದಿದ್ದಾರೆ. ಈ ಟ್ವೀಟ್​ ನೋಡಿದ ಏರ್​ ಇಂಡಿಯಾ ಕ್ಷಮೆ ಕೋರಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...