alex Certify ಅನ್ನದಾತ ರೈತರಿಗೆ ಕೃಷಿ ಸಚಿವರಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ನದಾತ ರೈತರಿಗೆ ಕೃಷಿ ಸಚಿವರಿಂದ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಬರ ಪರಿಸ್ಥಿತಿ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ದೃಷ್ಟಿಯಿಂದ ಕೃಷಿಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸುತ್ತಿದ್ದೇವೆ. ಈಗಾಗಲೇ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.

ಫಸಲ್ ಬಿಮಾ ಯೋಜನೆ

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023ರ ಮುಂಗಾರು ಹಂಗಾಮಿನ ಬೆಳೆ ಕಟಾವು ಪ್ರಯೋಗಗಳು ಅಂತಿಮ ಹಂತದಲ್ಲಿದ್ದು, ಬೆಳೆ ಕಟಾವು ಪ್ರಯೋಗಗಳ ಅಂತಿಮ ಇಳುವರಿ ಆಧಾರದ ಮೇಲೆ ಇಳುವರಿ ಕೊರತೆಗಣುಗುಣವಾಗಿ ಬೆಳೆ ವಿಮೆ ಪರಿಹಾರ ಲೆಕ್ಕಚಾರ ಮಾಡಿ ವಿಮಾ ಸಂಸ್ಥೆಯವರಿಂದ ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಕ್ರಮ ಜರುಗಿಸಲಾಗುತ್ತಿದೆ ಎಂದು ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...