alex Certify ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಒಂದೇ ಹೆಲ್ಪ್ ಲೈನ್ 1800 425 3553 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಒಂದೇ ಹೆಲ್ಪ್ ಲೈನ್ 1800 425 3553

ಬೆಂಗಳೂರು: ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಮಾರ್ಗದರ್ಶನ, ಸಲಹೆ, ಪರಿಹಾರ ಕಲ್ಪಿಸಲು ಕೃಷಿ ಇಲಾಖೆಯಿಂದ ಏಕೀಕೃತ ಹೆಲ್ಪ್ಲೈನ್ ಆರಂಭಿಸಲಾಗಿದೆ.

ಇದುವರೆಗೆ 8 ಪ್ರತ್ಯೇಕ ಸಂಖ್ಯೆಗಳು ಇದ್ದವು. ಇವುಗಳ ಬದಲಿಗೆ ಒಂದೇ ಸಹಾಯವಾಣಿ ಸಂಖ್ಯೆ 1800 425 3553 ಆರಂಭಿಸಲಾಗಿದೆ. ಶೇಷಾದ್ರಿ ರಸ್ತೆಯ ಕೃಷಿ ಆಯುಕ್ತಾಲಯದಲ್ಲಿ ನೂತನ ಕರೆ ಕೇಂದ್ರವನ್ನು ಕೃಷಿ ಸಚಿವ ಚೆಲುವರಾಯಸ್ವಾಮಿ ಲೋಕಾರ್ಪಣೆ ಮಾಡಿದ್ದಾರೆ.

ರೈತರಿಗೆ ಸುಲಭವಾಗಿ ಮಾಹಿತಿ ದೊರೆಯಲು ಈ ಮಾಹಿತಿ ಮತ್ತು ತಂತ್ರಜ್ಞಾನ ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಕೃಷಿ ಇಲಾಖೆ ಮುಂದಾಗಿದೆ. ರೈತರಿಗೆ ಸರ್ಕಾರದ ಯೋಜನೆಯ ದೊರಕಿಸಲು, ಲಾಭ, ಬೆಳೆ ಸಮೀಕ್ಷೆ ಮೊದಲಾದವುಗಳ ಪ್ರಯೋಜನ ಪಡೆಯಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...