alex Certify ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಚೆನ್ನವೀರ ಕಣವಿ ಕೊಡುಗೆ ಅಪಾರ; ಮೋದಿ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಚೆನ್ನವೀರ ಕಣವಿ ಕೊಡುಗೆ ಅಪಾರ; ಮೋದಿ ಸಂತಾಪ

ಬೆಂಗಳೂರು: ಕವಿ, ನಾಡೋಜ ಚೆನ್ನವೀರ ಕಣವಿಯವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಕಣವಿ ಅವರ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದ್ದಾರೆ.

ದಶಕಗಳ ಕಾಲ ಚನ್ನವೀರ ಕಣವಿ ಅವರು ಕನ್ನಡದ ಸೇವೆ ಮಾಡಿದ್ದರು. ಅವರ ನಿಧನದಿಂದ ಬಹಳ ನೋವಾಗಿದೆ. ಕಣವಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

‘ಶ್ರೀ ಚೆನ್ನವೀರ ಕಣವಿಯವರ ಉತ್ಕೃಷ್ಟ ಕಾವ್ಯ ಮತ್ತು ಬರಹಗಳು ದಶಕಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿವೆ. ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...