alex Certify ಕೊಡಗು : ವಿದ್ಯುತ್ ಪ್ರವಹಿಸಿ ಚೆಸ್ಕಾಂ ಲೈನ್ ಮ್ಯಾನ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಡಗು : ವಿದ್ಯುತ್ ಪ್ರವಹಿಸಿ ಚೆಸ್ಕಾಂ ಲೈನ್ ಮ್ಯಾನ್ ಸಾವು

ಕೊಡಗು : ವಿದ್ಯುತ್ ಪ್ರವಹಿಸಿ ಚೆಸ್ಕಾಂ ಲೈನ್ ಮ್ಯಾನ್ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಹೊರವಲಯದ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಚೆಸ್ಕಾಂ ಸಿಬ್ಬಂದಿ ಬಸವರಾಜ್ ತೆಗ್ಗಿ (26) ಎಂದು ಗುರುತಿಸಲಾಗಿದೆ.  ಬಾಗಲಕೋಟೆ ಜಿಲ್ಲೆಯ ಮಾರ್ನಾಲು ನಿವಾಸಿಯಾದ ಬಸವರಾಜ್ ಕಳೆದ 5 ವರ್ಷಗಳಿಂದ ವಿರಾಜಪೇಟೆ ಚೆಸ್ಕಾಂ ನಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಮನೆಯೊಂದರಲ್ಲಿ ವಿದ್ಯುತ್ ಕೆಲಸ ಮಾಡುವಾಗ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...