alex Certify BREAKING NEWS: CRPF ಕ್ಯಾಂಪ್ ಮೇಲೆ ಯೋಧನಿಂದ ಫೈರಿಂಗ್, ನಾಲ್ವರು ಸೈನಿಕರು ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: CRPF ಕ್ಯಾಂಪ್ ಮೇಲೆ ಯೋಧನಿಂದ ಫೈರಿಂಗ್, ನಾಲ್ವರು ಸೈನಿಕರು ಹುತಾತ್ಮ

ಛತ್ತೀಸ್‌ಗಢದ ಸುಕ್ಮಾದ ಮರೈಗುಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಆರ್‌ಪಿಎಫ್ ಕ್ಯಾಂಪ್‌ ಮೇಲೆ ಯೋಧನಿಂದ ಫೈರಿಂಗ್ ನಡೆದಿದ್ದು, ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಮೂವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಛತ್ತೀಸ್ ಗಢದ ಮರೈಗುಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯೋಧ ಸಹೋದ್ಯೋಗಿಗಳ ಮೇಲೆ ಫೈರಿಂಗ್ ಮಾಡಿದ್ದರಿಂದ ಸಿಆರ್‌ಪಿಎಫ್‌ 50 ಬೆಟಾಲಿಯನ್ ನ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಶಿಬಿರದ ಮೇಲೆ ಯೋಧರೊಬ್ಬರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...