alex Certify ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರ ಸಾವು

ಚಿಕ್ಕಬಳ್ಳಾಪುರ: ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ತಂದೆ, ಮಗ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ನಡೆದಿದೆ.

ತಂದೆ ಗಂಗಿ ರೆಡ್ಡಿ, ಮಗ ಆದರ್ಶ್ ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರು -ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...