alex Certify ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿಯ ನಾಗೇಶ್ (21) ಮೃತ ಯುವಕ. ಬೊಲೆರೊ ವಾಹನದಲ್ಲಿ ಜಿಲೆಟಿನ್ ಕಡ್ಡಿಗಳನ್ನು ಸಾಗಿಸುತ್ತಿದ್ದ ವೇಳೆ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಈ ದುರಂತ ಸಂಭವಿಸಿದೆ.

ಅಪಘಾತದ ಬಳಿಕ ಬೊಲೆರೊ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...