alex Certify ಪ್ರೇಯಸಿ ಜೊತೆಗಿರುವ ಫೋಟೋ ಕಳುಹಿಸಿದ ಪತಿ: ಮನನೊಂದು ಪತ್ನಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಯಸಿ ಜೊತೆಗಿರುವ ಫೋಟೋ ಕಳುಹಿಸಿದ ಪತಿ: ಮನನೊಂದು ಪತ್ನಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಪ್ರೇಯಸಿ ಜೊತೆಗಿರುವ ಫೋಟೋಗಳನ್ನು ಪತಿ ಕಳುಹಿಸಿದ್ದರಿಂದ ಮನನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೆಣ್ಣೂರು ಕದಿರೇನಹಳ್ಳಿಯಲ್ಲಿ ನಡೆದಿದೆ.

22 ವರ್ಷದ ಮೋನಿಕಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂಟು ತಿಂಗಳ ಹಿಂದೆ ಚಿಕ್ಕಬಳ್ಳಾಪುರ ತಾಲೂಕಿನ ಪ್ರಶಾಂತನಗರದ ಭಾರ್ಗವ್ ಜೊತೆಗೆ ಮೋನಿಕಾ ಮದುವೆಯಾಗಿದ್ದು, ಪತ್ನಿಯನ್ನು ತವರಿಗೆ ಕಳುಹಿಸಿದ್ದ ಭಾರ್ಗವ್ ಪ್ರೇಯಸಿಯೊಂದಿಗೆ ಪ್ರವಾಸಕ್ಕೆ ಹೋಗಿ ಅಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಪತ್ನಿಗೆ ಕಳುಹಿಸಿದ್ದ. ಇದನ್ನು ನೋಡಿದ ಮೋನಿಕಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...