alex Certify BIG NEWS: ಹೊಸ ಬೈಕ್ ಖುಷಿಯಲ್ಲಿ ಸಂಭ್ರಮದಲ್ಲಿ ಗಾಡಿ ಓಡಿಸುತ್ತಿದ್ದ ಯುವಕ; ಅಪಘಾತದಲ್ಲಿ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸ ಬೈಕ್ ಖುಷಿಯಲ್ಲಿ ಸಂಭ್ರಮದಲ್ಲಿ ಗಾಡಿ ಓಡಿಸುತ್ತಿದ್ದ ಯುವಕ; ಅಪಘಾತದಲ್ಲಿ ಬಲಿ

ಚಿಕ್ಕಬಳ್ಳಾಪುರ: ಹೊಸ ಬೈಕ್ ಖರೀದಿಸಿ ಸಂತೋಷದಿಂದ ಬೈಕ್ ರೈಡ್ ಮಾಡುತ್ತಿದ್ದ ಯುವಕ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಪೇರಸಂದ್ರದ ಗುಡಿಬಂಡೆ ಮಾರ್ಗದ ಬೊಮ್ಮಗಾನಹಳ್ಳಿಯಲ್ಲಿ ನಡೆದಿದೆ.

ಚಿಕ್ಕನಾರನಪ್ಪಹಳ್ಳಿಯ ಅಶ್ವತ್ಥನಾರಾಯಣ (32) ಮೃತ ಯುವಕ. ಇತ್ತೀಚೆಗಷ್ಟೇ ಅಶ್ವತ್ಥನಾರಾಯಣ ಹೊಸ ಬೈಕ್ ಖರೀದಿಸಿದ್ದರು. ಹೊಸ ಬೈಕ್ ನಲ್ಲಿ ತೆರಳುವಾಗಲೇ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...