alex Certify ಚಿಕ್ಕಮಗಳೂರು : ದಾಖಲೆ ಇಲ್ಲದೇ ಸಾಗಿಸುತ್ತಿದ್ದ13.10 ಲಕ್ಷ ಹಣ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕಮಗಳೂರು : ದಾಖಲೆ ಇಲ್ಲದೇ ಸಾಗಿಸುತ್ತಿದ್ದ13.10 ಲಕ್ಷ ಹಣ ಜಪ್ತಿ

ಚಿಕ್ಕಮಗಳೂರು : ದಾಖಲೆ ಇಲ್ಲದೇ ಸಾಗಿಸುತ್ತಿದ್ದ13.10 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ನಡೆದಿದೆ.

ಕಡೂರಿನ ಜೈನ್ ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡಿದ್ದ ಇಬ್ಬರನ್ನು ತಪಾಸಣೆ ನಡೆಸಿದಾಗ ಸಾಗಿಸುತ್ತಿದ್ದ13.10 ಲಕ್ಷ ಹಣ ಪತ್ತೆಯಾಗಿದೆ. ಹಣವನ್ನು ಜಪ್ತಿ ಮಾಡಿಕೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...