alex Certify BREAKING NEWS: ಡಿವೈಡರ್ ಗೆ ಕಾರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಡಿವೈಡರ್ ಗೆ ಕಾರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಹೊರ ವಲಯದ ಕಣಿವೆ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ನಿರಂಜನ್(42), ಚೆನ್ನಮ್ಮ(67) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆ ನಿವಾಸಿಗಳಾಗಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...