alex Certify BREAKING: ಕಾರ್ ಟೈರ್ ಸ್ಪೋಟಗೊಂಡು ಅಪಘಾತ: ಇಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾರ್ ಟೈರ್ ಸ್ಪೋಟಗೊಂಡು ಅಪಘಾತ: ಇಬ್ಬರ ದುರ್ಮರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಬಳಿ ಕಾರ್ ಟೈರ್ ಸ್ಪೋಟಗೊಂಡು ಅಪಘಾತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.

ಕಾರ್ ನಲ್ಲಿದ್ದ ರಾಜಶೇಖರ ಮತ್ತು ಮಣಿಕಂಠ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹರಿಹರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...