alex Certify BREAKING: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್, 7 ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್, 7 ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿಬಿದ್ದು 7 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕೂಡಲೇ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ ಸಮೀಪ ಘಟನೆ ನಡೆದಿದೆ. ದತ್ತಪೀಠದಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ವೇಳೆಯಲ್ಲಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...