alex Certify ಗಣಪತಿ ವಿಸರ್ಜಿಸಿ ಬರುವಾಗಲೇ ಘೋರ ದುರಂತ: ವಿದ್ಯುತ್ ಪ್ರವಹಿಸಿ ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣಪತಿ ವಿಸರ್ಜಿಸಿ ಬರುವಾಗಲೇ ಘೋರ ದುರಂತ: ವಿದ್ಯುತ್ ಪ್ರವಹಿಸಿ ಮೂವರ ದುರ್ಮರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿಯಲ್ಲಿ ವಿದ್ಯುತ್ ಪ್ರವಹಿಸಿ ಮೂವರು ಸಾವು ಕಂಡಿದ್ದಾರೆ. ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ.

ರಾಜು(47), ಪಾರ್ವತಿ(35), ರಚನಾ(28) ಸಾವು ಕಂಡವರು ಎಂದು ಹೇಳಲಾಗಿದೆ. ಗಾಯಗೊಂಡ 6 ಜನರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸಂಗೀತ ಪಲ್ಲವಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...