alex Certify ವಿದ್ಯುತ್ ಲೈನ್ ದುರಸ್ತಿ ವೇಳೆ ದುರಂತ: ಕರೆಂಟ್ ಶಾಕ್ ಗೆ ಯುವಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಲೈನ್ ದುರಸ್ತಿ ವೇಳೆ ದುರಂತ: ಕರೆಂಟ್ ಶಾಕ್ ಗೆ ಯುವಕ ದುರ್ಮರಣ

ಚಿಕ್ಕಮಗಳೂರು: ವಿದ್ಯುತ್ ಲೈನ್ ದುರಸ್ತಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಗಂಜಲಗೋಡು ಗ್ರಾಮದಲ್ಲಿ ನಡೆದಿದೆ.

23 ವರ್ಷದ ಜೀವಿತ್ ಮೃತ ದುರ್ದೈವಿ. ಬಿರುಗಾಳಿ ಮಳೆಯಿಂದಾಗಿ ವಿದ್ಯುತ್ ಲೈನ್ ನೇತಾಡುತ್ತಿತ್ತು. ಈ ವೇಳೆ ಯುವಕ ಲೈನ್ ದುರಸ್ತಿಗೆ ಯತ್ನಿಸಿದ್ದಾನೆ. ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಚಿಕ್ಕಮಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...