alex Certify ಚಿಕ್ಕಮಗಳೂರು ಜಿಲ್ಲೆಯಲ್ಲಿ 204 ಮಿಮೀ ಮಳೆ ಸಾಧ್ಯತೆ: 3 ದಿನ ಹೈ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕಮಗಳೂರು ಜಿಲ್ಲೆಯಲ್ಲಿ 204 ಮಿಮೀ ಮಳೆ ಸಾಧ್ಯತೆ: 3 ದಿನ ಹೈ ಅಲರ್ಟ್ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ 115 ರಿಂದ 204 ಮಿ.ಮೀ. ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೂರು ದಿನ ಹೈಅಲರ್ಟ್ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ಸೂಚನೆ ಬೆನ್ನಲ್ಲೇ ಜಿಲ್ಲಾಡಳಿತ ಹೈಅಲರ್ಟ್ ಘೋಷಣೆ ಮಾಡಿದೆ. ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ವಿದ್ಯುತ್ ಕಂಬ, ಮರಗಳ ಬಳಿ ನಿಲ್ಲದಂತೆ ತಿಳಿಸಲಾಗಿದೆ.

ಹಿರಿಯರು ಹೊರಬರಬಾರದು, ಅನಿವಾರ್ಯವಾಗಿದ್ದರೆ, ಮನೆಯವರ ಜೊತೆ ಹೋಗಬೇಕು. ಸಾರ್ವಜನಿಕರು ಜಿಲ್ಲಾಡಳಿತದ ನಿರ್ದೇಶನ ಪಾಲಿಸಬೇಕೆಂದು ಮನವಿ ಮಾಡಲಾಗಿದೆ. ಭಾರಿ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಮೂರು ದಿನ ಹೈಅಲರ್ಟ್ ಘೋಷಣೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...