alex Certify BIG NEWS: ಸರಣಿ ಅಪಘಾತ; ದಂಪತಿ ದುರ್ಮರಣ; ಮಗುವಿನ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರಣಿ ಅಪಘಾತ; ದಂಪತಿ ದುರ್ಮರಣ; ಮಗುವಿನ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಟಿಪ್ಪರ್ ಲಾರಿ, ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು-ಮೂಡಿಗೆರೆ ಹೆದ್ದಾರಿ ಹಿರೇಗೌಜ ಬಳಿ ಸಂಭವಿಸಿದೆ.

ಅಪಘಾತದಲ್ಲಿ ಶಿವಮೊಗ್ಗ ಮೂಲದ ಆಸೀಫ್ (38) ಪತ್ನಿ ಮಜೀನಾ (33) ಮೃತಪಟ್ಟಿದ್ದಾರೆ. 14 ತಿಂಗಳ ಮಗು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಂಪತಿ ಹಾಗೂ ಮಗು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...