alex Certify ವರ್ಷದ ಹಿಂದೆ ಮದುವೆಯಾಗಿದ್ದ ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಷದ ಹಿಂದೆ ಮದುವೆಯಾಗಿದ್ದ ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆ ಮಾಡಿದ ಪತಿ ಪೋಲಿಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಘಟನೆ ನಡೆದಿದೆ.

34 ವರ್ಷದ ಶಮಾಬಾನು ಅವರನ್ನು ದೊಣ್ಣೆಯಿಂದ ಹೊಡೆದು ಪತಿ ಶಬ್ಬೀರ್ ಕೊಲೆ ಮಾಡಿದ್ದಾನೆ. ಹತ್ಯೆ ಮಾಡಿದ ನಂತರ ಚಿಕ್ಕಮಗಳೂರು ಠಾಣೆಗೆ ಬಂದು ಶರಣಾಗಿದ್ದಾನೆ. ಒಂದು ವರ್ಷದ ಹಿಂದೆಯಷ್ಟೇ ಶಮಾಬಾನು ಮದುವೆಯಾಗಿದ್ದ ಶಬ್ಬೀರ್ ಇಂತಹ ಕೃತ್ಯವೆಸಗಿದ್ದಾನೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...