alex Certify ಶಾಕಿಂಗ್ ನ್ಯೂಸ್: ಮಗುವಿನ ಉಸಿರು ನಿಲ್ಲಿಸಿದ ಫೇಸ್ ಕ್ರೀಂ – ಮುಖಕ್ಕೆ ಹಚ್ಚುವ ಕ್ರೀಂ ತಿಂದು ಮಗು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಮಗುವಿನ ಉಸಿರು ನಿಲ್ಲಿಸಿದ ಫೇಸ್ ಕ್ರೀಂ – ಮುಖಕ್ಕೆ ಹಚ್ಚುವ ಕ್ರೀಂ ತಿಂದು ಮಗು ಸಾವು

ಮೈಸೂರು: ಹೆಚ್.ಡಿ. ಕೋಟೆ ತಾಲೂಕಿನ ಹಂಪಾಪುರ ಬೆಳಗನಹಳ್ಳಿ ಗ್ರಾಮದಲ್ಲಿ ಫೇಸ್ ಕ್ರೀಮ್ ತಿಂದು ಮಗು ಸಾವನ್ನಪ್ಪಿದೆ.

ಮಹೇಶ್ ಮತ್ತು ಕನ್ಯಾ ದಂಪತಿಯ ಎರಡೂವರೆ ವರ್ಷದ ಪುತ್ರ ಮನ್ವಿಷ್ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಬುಧವಾರ ಸಂಜೆ ಮನೆಯಲ್ಲಿ ಆಟವಾಡುವ ವೇಳೆ ಮಗು ಮುಖಕ್ಕೆ ಹಚ್ಚುವ ಫೇಸ್ ಕ್ರೀಮ್ ತಿಂದಿದ್ದು, ಇದು ಪೋಷಕರಿಗೆ ಗೊತ್ತಾಗಿಲ್ಲ. ರಾತ್ರಿ 10 ಗಂಟೆಗೆ ಮಗುವಿಗೆ ವಾಂತಿಯಾಗಿ ಅಸ್ವಸ್ಥಗೊಂಡಿದ್ದು, ಹೆಚ್.ಡಿ. ಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...