alex Certify ಇಷ್ಟವಿಲ್ಲದಿದ್ರೂ ಬಾಲ್ಯ ವಿವಾಹ: ಬಲವಂತವಾಗಿ ದೈಹಿಕ ಸಂಪರ್ಕ: ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಷ್ಟವಿಲ್ಲದಿದ್ರೂ ಬಾಲ್ಯ ವಿವಾಹ: ಬಲವಂತವಾಗಿ ದೈಹಿಕ ಸಂಪರ್ಕ: ಕೇಸ್ ದಾಖಲು

ಬೆಂಗಳೂರು: ಬೆಂಗಳೂರಲ್ಲಿ ಬಾಲ್ಯ ವಿವಾಹ ನಡೆದ ಘಟನೆ ಬೆಳಕಿಗೆ ಬಂದಿದ್ದು, ಆರ್.ಆರ್. ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಇಷ್ಟವಿಲ್ಲದಿದ್ದರೂ 16 ವರ್ಷದ ಬಾಲಕಿಗೆ ತಾಯಿ ಮದುವೆ ಮಾಡಿಸಿದ್ದಾರೆ. ಆರ್.ಆರ್. ನಗರದ ದೇವಾಲಯದಲ್ಲಿ 27 ವರ್ಷದ ಯುವಕನೊಂದಿಗೆ ಅಪ್ರಾಪ್ತೆಗೆ ಮದುವೆ ಮಾಡಿಸಲಾಗಿದೆ. ಮದುವೆಯ ನಂತರ ಬಾಲಕಿಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಬಲವಂತದ ಮದುವೆ ಮಾಡಲಾಗಿದೆ ಎಂದು ಮಕ್ಕಳ ಕಲ್ಯಾಣ ಸಮಿತಿಗೆ ಬಾಲಕಿ ಹೇಳಿಕೆ ನೀಡಿದ್ದು, ಆರ್.ಆರ್. ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...